Q. ಕೆಳಗಿನವರಲ್ಲಿ ಯಾರು ಸುಪ್ರೀಂ ಕೋರ್ಟ್ ವಿಚಾರಣೆಗೆ ಇಂಗ್ಲಿಷ್ ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿದರು? Answer:
ಲಾರ್ಡ್ ವಿಲಿಯಂ ಬೆಂಟಿಂಕ್
Notes: ಲಾರ್ಡ್ ವಿಲಿಯಂ ಬೆಂಟಿಂಕ್ ಕೆಳ ನ್ಯಾಯಾಲಯಗಳಲ್ಲಿ ಪರ್ಷಿಯನ್ ಹಾಗೂ ಸ್ಥಳೀಯ ಭಾಷೆಗಳನ್ನು ಬಳಕೆ ಮಾಡಲು ಅವಕಾಶ ನೀಡಿದ್ದು, ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಇಂಗ್ಲಿಷ್ ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿದರು.