ಮುಂಬೈ ಹೈಕೋರ್ಟ್‌ನ ನ್ಯಾಯವ್ಯಾಪ್ತಿ ಒಂದಕ್ಕಿಂತ ಹೆಚ್ಚು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ. ಇದಕ್ಕೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಜೊತೆಗೆ ದಮನ್ ಮತ್ತು ದಿಯು ಹಾಗೂ ದಾದರ್ ಮತ್ತು ನಗರ ಹವೇಲಿ ಕೇಂದ್ರಾಡಳಿತ ಪ್ರದೇಶಗಳ ಮೇಲೂ ನ್ಯಾಯವ್ಯಾಪ್ತಿ ಇದೆ.
This Question is Also Available in:
Englishहिन्दी