1945ರಲ್ಲಿ ಕ್ಲೆಮೆಂಟ್ ಅಟ್ಲೀ ನೇತೃತ್ವದ ಲೇಬರ್ ಪಕ್ಷವು ಕನ್ಸರ್ವೇಟಿವ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಿ ಅಧಿಕಾರಕ್ಕೆ ಬಂತು. 1946ರ March 24ರಂದು ಭಾರತದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಕ್ಯಾಬಿನೆಟ್ ಮಿಷನ್ ಭಾರತಕ್ಕೆ ಬಂತು.
This Question is Also Available in:
Englishहिन्दी