Q. ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ಯಾವ ಕ್ಷೇತ್ರದಲ್ಲಿ ನೀಡಲಾಗುತ್ತದೆ? Answer:
ಸಂಗೀತ
Notes: ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಸಿದ್ಧ ವೈಯೋಲಿನ್ ವಾದಕ ಟಿ. ಚೌಡಯ್ಯ ಅವರ ಸ್ಮರಣಾರ್ಥವಾಗಿ ಸ್ಥಾಪಿಸಲಾಗಿದೆ. ಇದು ಕರ್ನಾಟಕ ಹಾಗೂ ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಹಿರಿಯ ಕಲಾವಿದರಿಗೆ ನೀಡಲಾಗುತ್ತದೆ.